ಅಪೊಸ್ತಲರ ಕೃತ್ಯಗಳು 2:19 - ಕನ್ನಡ ಸತ್ಯವೇದವು C.L. Bible (BSI)19 ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919-20 ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19-20 ಕರ್ತನ ಆಗಮನದ ಗಂಭೀರವಾದ ಮಹಾದಿನವು ಬರುವದಕ್ಕೆ ಮುಂಚೆ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂವಿುಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ, ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಿಯಾ ಮಳ್ಬಾತ್ ಅಜಾಪಾಚಿ ಕಾಮಾ ದಾಕ್ವುತಾ, ಜಿಮ್ನಿರ್ ವಳಕ್ ದಾಕ್ವುತಾ , ರಗಾತ್, ಆಗ್ ಅನಿ ಡುಕ್ಟಾಚೊ ವಾಪ್ ಥೈ ರ್‍ಹಾತಾ. ಅಧ್ಯಾಯವನ್ನು ನೋಡಿ |