Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:21 - ಕನ್ನಡ ಸತ್ಯವೇದವು C.L. Bible (BSI)

21 ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕೊನ್ ಧನಿಯಾಚ್ಯಾ ನಾಂವಾನ್ ಮಾಗ್ನಿ ಕರ್ತಾತ್, ತೆಂಕಾ ಹುರ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:21
10 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.


ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು