ಅಪೊಸ್ತಲರ ಕೃತ್ಯಗಳು 2:36 - ಕನ್ನಡ ಸತ್ಯವೇದವು C.L. Bible (BSI)36 “ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತಸೆ ಹೊವ್ನ್ ತುಮಿ ಕುರ್ಸಾರ್ ಮಾರಲ್ಲ್ಯಾ ಮಾನ್ಸಾಕ್ ಜೆಜುಕುಚ್, ದೆವಾನ್ ಧನಿ ಅನಿ ಕ್ರಿಸ್ತ್ ಕರ್ಲ್ಯಾನ್ ಮನ್ತಲೆ ತುಮಿ ಇಸ್ರಾಯೆಲಾಚಿ ಸಗ್ಳಿ ಲೊಕಾ ಕಳ್ವುನ್ ಘೆವ್ಚೆ. ಅಧ್ಯಾಯವನ್ನು ನೋಡಿ |