ಅಪೊಸ್ತಲರ ಕೃತ್ಯಗಳು 2:7 - ಕನ್ನಡ ಸತ್ಯವೇದವು C.L. Bible (BSI)7 ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಎಲ್ಲರು ಆಶ್ಚರ್ಯದಿಂದ ಬೆರಗಾಗಿ - ಇಗೋ, ಮಾತಾಡುತ್ತಿರುವ ಇವರೆಲ್ಲರು ಗಲಿಲಾಯದವರಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅನಿ ತಿ ಲೊಕಾ ಅಜಾಪ್ ಹೊವ್ನ್ ಮಟ್ಲ್ಯಾನಿ; “ಹಿ ಬೊಲುಕ್ ಲಾಗಲ್ಲಿ ಲೊಕಾ ಗಾಲಿಲಿಯಾತ್ಲಿ ಲೊಕಾ ನ್ಹಯ್ ಕಾಯ್?” ಅಧ್ಯಾಯವನ್ನು ನೋಡಿ |