ಅಪೊಸ್ತಲರ ಕೃತ್ಯಗಳು 20:10 - ಕನ್ನಡ ಸತ್ಯವೇದವು C.L. Bible (BSI)10 ಆದರೆ ಪೌಲನು ಕೆಳಗೆ ಇಳಿದುಹೋಗಿ ಅವನ ಮೇಲೆ ಬಾಗಿ, ಅವನನ್ನು ತಬ್ಬಿಕೊಂಡು, “ಚಿಂತಿಸಬೇಡಿ, ಇವನಲ್ಲಿ ಇನ್ನೂ ಜೀವವಿದೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಪೌಲನು ಇಳಿದುಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು - ಗೋಳಾಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪೌಲನು ಕೆಳಗಿಳಿದು ಅವನ ಬಳಿಗೆ ಹೋಗಿ, ಮೊಣಕಾಲೂರಿ ಅವನನ್ನು ಅಪ್ಪಿಕೊಂಡು, ಅಲ್ಲಿದ್ದ ವಿಶ್ವಾಸಿಗಳಿಗೆ, “ಚಿಂತಿಸಬೇಡಿ. ಇವನು ಮತ್ತೆ ಜೀವಂತನಾದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಪಾವ್ಲುನ್ ಖಾಲ್ತಿ ಉತ್ರುನ್ ಜಾವ್ನ್ ತೆಕಾ ಟೆಕ್ಕೊ ಮಾರುನ್ ಧರುನ್ ಘೆವ್ನ್ “ಚಿಂತಾ ಕರುನಕಾಸಿ ತೊ ಝಿತ್ತೊ ಹೊಲಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |