Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:14 - ಕನ್ನಡ ಸತ್ಯವೇದವು C.L. Bible (BSI)

14 ಅಂತೆಯೇ ಅಸ್ಸೊಸಿಯಲ್ಲಿ ಅವನನ್ನು ಭೇಟಿಯಾಗಿ ಹಡಗಿಗೆ ಏರಿಸಿಕೊಂಡು ಮಿತಿಲೇನಿಗೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ವಿುತಿಲೇನೆಗೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಂತೆಯೇ ನಾವು ಪೌಲನನ್ನು ಅಸ್ಸೊಸಿನಲ್ಲಿ ಸಂಧಿಸಿದೆವು. ಅಲ್ಲಿಂದ ಅವನು ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡಿದನು. ನಾವೆಲ್ಲರೂ ಮಿತಿಲೇನಿ ಪಟ್ಟಣಕ್ಕೆ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಸ್ಸೊಸಿನಲ್ಲಿ ಪೌಲನು ನಮ್ಮನ್ನು ಭೇಟಿಯಾದಾಗ, ಅವನನ್ನು ಕರೆದುಕೊಂಡು ಮಿತಿಲೇನೆಗೆ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆಚ್ ತೊ ಅಸ್ಸೊಸ್ಸಿತ್ ಅಮ್ಚ್ಯಾ ವಾಂಗ್ಡಾ ಮಿಳ್ವುನ್ ಘೆಟ್ಲ್ಯಾನ್, ತನ್ನಾ ಅಮಿ ತೆಕಾಬಿ ಅಮ್ಚ್ಯಾ ಢೊನಾತ್ ಚಡ್ವುನ್ ಘೆವ್ನ್ ಮಿಲೆತಾ ಮನ್ತಲ್ಯಾ ಶಾರಾಕ್ ಗೆಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:14
2 ತಿಳಿವುಗಳ ಹೋಲಿಕೆ  

ಪೌಲನು ನಮಗಿತ್ತ ಸೂಚನೆಯ ಪ್ರಕಾರ ನಾವು ಹಡಗುಹತ್ತಿ ಅಸ್ಸೊಸಿ ಎಂಬ ಊರಿಗೆ ಮುಂಚಿತವಾಗಿ ಪ್ರಯಾಣಮಾಡಿದೆವು. ತಾನು ಅಲ್ಲಿಗೆ ಭೂಮಾರ್ಗವಾಗಿ ಬರುವುದಾಗಿಯೂ ಅಲ್ಲಿ ತನ್ನನ್ನು ಹಡಗಿಗೆ ಏರಿಸಿಕೊಳ್ಳಬೇಕೆಂದೂ ಪೌಲನು ತಿಳಿಸಿದ್ದನು.


ಅಲ್ಲಿಂದ ನೌಕಾಯಾನ ಮಾಡಿ ಮರುದಿನ ಖಿಯೋಸ ದ್ವೀಪವನ್ನು ಸಮೀಪಿಸಿ ಮಾರನೆಯ ದಿನ ಸಾಮೋಸನ್ನು ತಲುಪಿದೆವು. ಅದರ ಮಾರನೆಯ ದಿನ ಮಿಲೇತನ್ನು ಸೇರಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು