ಅಪೊಸ್ತಲರ ಕೃತ್ಯಗಳು 20:17 - ಕನ್ನಡ ಸತ್ಯವೇದವು C.L. Bible (BSI)17 ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಪಾವ್ಲುನ್ ಮಿಲೆತಾಕ್ನಾ ತಾಂಡ್ಯಾಚ್ಯಾ ಮುಂಖಡಾಕ್ನಿ ಅಪ್ನಾಕ್ ಭೆಟುಚೆ ಮನುನ್ ಖಬರ್ ಧಾಡುನ್ ಅಪ್ನಾಕ್ಡೆ ಬಲ್ವುಲ್ಯಾನ್. ಅಧ್ಯಾಯವನ್ನು ನೋಡಿ |