ಅಪೊಸ್ತಲರ ಕೃತ್ಯಗಳು 20:8 - ಕನ್ನಡ ಸತ್ಯವೇದವು C.L. Bible (BSI)8 ನಾವು ಸಭೆಸೇರಿದ್ದ ಮೇಲಂತಸ್ತಿನ ಕೊಠಡಿಯಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾವೆಲ್ಲರೂ ಮೇಲಂತಸ್ತಿನ ಕೊಠಡಿಯೊಂದರಲ್ಲಿ ಸೇರಿ ಬಂದಿದ್ದೆವು. ಆ ಕೊಠಡಿಯಲ್ಲಿ ಅನೇಕ ದೀಪಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಮಿ ಬಸಲ್ಲ್ಯಾ ಮಾಳ್ಗಿಚ್ಯಾ ಖೊಲಿತ್ ಲೈ ದಿವೆ ಪೆಟ್ವಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |