Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:17 - ಕನ್ನಡ ಸತ್ಯವೇದವು C.L. Bible (BSI)

17 ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾವು ಯೆರೂಸಲೇವಿುಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾವು ಜೆರುಸಲೇಮನ್ನು ತಲುಪಿದಾಗ ನಮ್ಮನ್ನು ಕಂಡು ವಿಶ್ವಾಸಿಗಳಿಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮಿ ಜೆರುಜಲೆಮಾಕ್ ಯೆಲ್ಲ್ಯಾ ತನ್ನಾ ವಿಶ್ವಾಸಿ ಲೊಕಾನಿ ಅಮ್ಕಾ ಉಮ್ಮೆದಿನ್ ಸ್ವಾಗತ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:17
6 ತಿಳಿವುಗಳ ಹೋಲಿಕೆ  

ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಕ್ರಿಸ್ತಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ.


ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು