ಅಪೊಸ್ತಲರ ಕೃತ್ಯಗಳು 22:13 - ಕನ್ನಡ ಸತ್ಯವೇದವು C.L. Bible (BSI)13 ಅವನು ಬಂದು ನನ್ನ ಬಳಿ ನಿಂತು, ‘ಸಹೋದರ ಸೌಲನೇ, ದೃಷ್ಟಿಯನ್ನು ಪಡೆ,’ ಎಂದನು. ಆ ಕ್ಷಣವೇ ನಾನು ದೃಷ್ಟಿಪಡೆದು ಅವನನ್ನು ನೋಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು ನಿಂತು - ಸಹೋದರನಾದ ಸೌಲನೇ, ನಿನಗೆ ಕಣ್ಣುಕಾಣಿಸಲಿ ಎಂದು ಹೇಳಿದನು. ಹೇಳಿದಾಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅನನೀಯನು ನನ್ನ ಬಳಿಗೆ ಬಂದು, ‘ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!’ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು ಮತ್ತು ನಾನು ಅವನನ್ನು ನೋಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ನನ್ನ ಬಳಿ ನಿಂತುಕೊಂಡು, ‘ಸಹೋದರ ಸೌಲನೇ, ನೀನು ದೃಷ್ಟಿಯನ್ನು ಪಡೆದುಕೋ,’ ಎಂದನು. ಆ ಗಳಿಗೆಯಲ್ಲಿಯೇ ನಾನು ದೃಷ್ಟಿಯನ್ನು ಪಡೆದು ಅವನನ್ನು ಕಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅನನಿಯಾ ಮನ್ತಲೊ ಮಾಜ್ಯಾ ಜಗ್ಗೊಳ್ ಯೆವ್ನ್, ಮಾಜ್ಯಾ ಭಾವಾ ಸಾವ್ಲ್, ತುಕಾ ಅನಿ ಪರ್ತುನ್ ಡೊಳೆ ದಿಸುಂದಿತ್ ! ಮಟ್ಲ್ಯಾನ್, ತಾಬೊಡ್ತೊಬ್ ಮಾಕಾ ದಿಸ್ಟ್ ಯೆಲಿ, ಅನಿ ಮಿಯಾ ತೆಕಾ ಬಗ್ಲೊ. ಅಧ್ಯಾಯವನ್ನು ನೋಡಿ |