ಅಪೊಸ್ತಲರ ಕೃತ್ಯಗಳು 22:15 - ಕನ್ನಡ ಸತ್ಯವೇದವು C.L. Bible (BSI)15 ನೀನು ಕಂಡು ಕೇಳಿದ ವಿಷಯಗಳಿಗೆ ನೀನೇ ಎಲ್ಲ ಜನರಿಗೆ ಅವರ ಪರವಾಗಿ ಸಾಕ್ಷಿಯಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ಕಂಡು ಕೇಳಿದ್ದರ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀನು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಎಲ್ಲಾ ಜನರಿಗೆ ಸಾಕ್ಷಿಯಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಿಯಾ ಬಗಲ್ಲಿ ಅನಿ ಆಯ್ಕಲ್ಲಿ ಸಂಗ್ತಿಯಾ ಸಗ್ಳಿ ಸಗ್ಳ್ಯಾ ಲೊಕಾಕ್ನಿ ಸಾಕ್ಷಿ ಹೊವ್ನ್ ರಾತೈಯ್. ಅಧ್ಯಾಯವನ್ನು ನೋಡಿ |