ಅಪೊಸ್ತಲರ ಕೃತ್ಯಗಳು 22:2 - ಕನ್ನಡ ಸತ್ಯವೇದವು C.L. Bible (BSI)2 ಪೌಲನು ಹೀಗೆ ತಮ್ಮನ್ನು ಸಂಬೋಧಿಸಿ ಹಿಬ್ರು ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದ್ದೇ ಅಲ್ಲಿದ್ದ ಜನರು ಇನ್ನೂ ನಿಶ್ಯಬ್ಧರಾದರು. ಅವನು ಮುಂದುವರಿಯುತ್ತಾ ಇಂತೆಂದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಯಬ್ದವಾದರು. ಆಗ ಅವನು ಹೇಳಿದ್ದೇನಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತಾಡುವದನ್ನು ಕೇಳಿ ಅವರು ಮತ್ತೂ ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪೌಲನು ಯೆಹೂದ್ಯರ ಭಾಷೆಯಲ್ಲಿ ಮಾತಾಡುತ್ತಿರುವುದನ್ನು ಕೇಳಿ ಯೆಹೂದ್ಯರು ಮತ್ತಷ್ಟು ನಿಶಬ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ತಮ್ಮೊಂದಿಗೆ ಹೀಬ್ರೂ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದಾಗ ಅವರು ಮತ್ತಷ್ಟು ನಿಶ್ಶಬ್ದರಾದರು. ಆಗ ಪೌಲನು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಪಾವ್ಲು ಹಿಬ್ರು ಬಾಶೆತ್ ಬೊಲ್ತೆಲ್ಲೆ ಆಯ್ಕುನ್ ಜುದೆವಾಂಚಿ ಲೊಕಾ ಅನಿ ಉಲ್ಲಿ ಶಾಂತ್ ಹೊಲಿ. ಅಧ್ಯಾಯವನ್ನು ನೋಡಿ |