Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:23 - ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ಚೀರುತ್ತಾ, ತಮ್ಮ ವಸ್ತ್ರಗಳನ್ನು ಬೀಸುತ್ತಾ, ಮಣ್ಣನ್ನು ಬಾಚಿ ತೂರಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಕೂಗುತ್ತಾ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ದೂಳನ್ನು ತೂರುತ್ತಾ ಇರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಬೊಬ್ಬೆಹಾಕಿದರು; ತಮ್ಮ ಮೇಲಂಗಿಗಳನ್ನು ಬಿಚ್ಚಿ ಬೀಸಿದರು; ಧೂಳನ್ನು ಮೇಲಕ್ಕೆ ತೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಅರಚುತ್ತ ತಮ್ಮ ಮೇಲಂಗಿಗಳನ್ನು ಹರಿಯುತ್ತ ಗಾಳಿಯಲ್ಲಿ ಮಣ್ಣು ತೂರುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ಬೊಬ್ ಮಾರುನ್ಗೆತ್ ಅಪ್ಲಿ ವೈಲಿ ಅಂಗಿಯಾ ಕಾಡುನ್ ಮಾಟಿ ಮಳ್ಬಾಕ್ಡೆ ಹುಡ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:23
6 ತಿಳಿವುಗಳ ಹೋಲಿಕೆ  

ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.


ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ದೇವದೂತರ ಮೂಲಕ ಧರ್ಮಶಾಸ್ತ್ರವನ್ನು ಪಡೆದ ನೀವೇ ಅದಕ್ಕೆ ಅವಿಧೇಯರಾಗಿ ನಡೆದಿರಿ,” ಎಂದನು.


ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು