Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:9 - ಕನ್ನಡ ಸತ್ಯವೇದವು C.L. Bible (BSI)

9 ನನ್ನೊಡನೆ ಇದ್ದವರಿಗೆ ಬೆಳಕೇನೋ ಕಾಣಿಸಿತು. ಆದರೆ ನನ್ನೊಡನೆ ಮಾತಾಡುತ್ತಿದ್ದ ವಾಣಿ ಅವರಿಗೆ ಕೇಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು ನನ್ನ ಸಂಗಡ ಮಾತಾಡಿದವನ ಶಬ್ದವನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನೊಂದಿಗಿದ್ದ ಜನರು ನನ್ನ ಸಂಗಡ ಮಾತಾಡುತ್ತಿದ್ದ ವ್ಯಕ್ತಿಯ ಸ್ವರವನ್ನು ಕೇಳಲಿಲ್ಲ. ಆದರೆ ಅವರು ಬೆಳಕನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರು. ಆದರೆ ನನ್ನ ಕೂಡ ಮಾತನಾಡುತ್ತಿದ್ದ ಸ್ವರವು ಅವರಿಗೆ ಕೇಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾಜ್ಯಾ ವಾಂಗ್ಡಾ ಹೊತ್ತ್ಯಾ ಲೊಕಾಕ್ನಿ ಮಾಜ್ಯಾ ವಾಂಗ್ಡಾ ಬೊಲ್ತಲಿ ಧನ್ ಆಯ್ಕುಕ್ನಾ, ಖರೆ ತೆನಿ ತೊ ಉಜ್ವೊಡ್ ಬಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:9
4 ತಿಳಿವುಗಳ ಹೋಲಿಕೆ  

ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು.


ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.


ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು