ಅಪೊಸ್ತಲರ ಕೃತ್ಯಗಳು 23:16 - ಕನ್ನಡ ಸತ್ಯವೇದವು C.L. Bible (BSI)16 ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಹೊಂಚಿಕೊಂಡಿರುವದನ್ನು ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಹಿ ಯೆವ್ಚನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಗೊತ್ತ್ ಹೊಲಿ, ತೆನಿ ಸೈನಿಕಾಂಚ್ಯಾ ಕೊಟೆತ್ ಜಾವ್ನ್ ಹೆ ಸಗ್ಳೆ ಪಾವ್ಲುಕ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |