Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:17 - ಕನ್ನಡ ಸತ್ಯವೇದವು C.L. Bible (BSI)

17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ - ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಪಾವ್ಲುನ್ ಅಧಿಕಾರಿತ್ನಿ ಎಕ್ಲ್ಯಾಕ್ ಬಲ್ವುನ್, ಹ್ಯಾ ದಾಂಡ್ಗ್ಯಾ ಮಾನ್ಸಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ಬಲ್ವುನ್ ಘೆವ್ನ್ ಜಾ, ಹ್ಯೊ ತೆಂಕಾ ಎಕ್ ಖಬರ್ ಸಾಂಗ್ನಾರ್ ಹಾಯ್ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:17
8 ತಿಳಿವುಗಳ ಹೋಲಿಕೆ  

ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ.


ಇದನ್ನು ಕೇಳಿದ್ದೇ, ಶತಾಧಿಪತಿಯು ಸೈನ್ಯಾಧಿಪತಿಯ ಬಳಿಗೆ ಬಂದು, “ನೀವು ಮಾಡಿಸುತ್ತಿರುವುದಾದರೂ ಏನು? ಆ ಮನುಷ್ಯ ರೋಮಿನ ಪೌರನು,” ಎಂದು ತಿಳಿಸಿದನು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.


ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.


ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು