Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:22 - ಕನ್ನಡ ಸತ್ಯವೇದವು C.L. Bible (BSI)

22 “ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ - ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ತ್ಯಾ ಸೈನಿಕಾಂಚ್ಯಾ ಮುಖಂಡಾನ್, “ತಿಯಾ ಮಾಕಾ ಸಾಂಗಲ್ಲ್ಯಾ ಯೆವ್ಜನಿಚ್ಯಾ ವಿಶಯಾತ್ ಕೊನಾಕ್ಬಿ ಸಾಂಗುನಕ್ಕೊ” ಮನುನ್ ಸಾಂಗುನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಧಾಡುನ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:22
6 ತಿಳಿವುಗಳ ಹೋಲಿಕೆ  

ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.


ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.


ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.


ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.


ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು