ಅಪೊಸ್ತಲರ ಕೃತ್ಯಗಳು 23:31 - ಕನ್ನಡ ಸತ್ಯವೇದವು C.L. Bible (BSI)31 ಸೈನಿಕರು ಈ ಆಜ್ಞೆಯನ್ನು ಶಿರಸಾವಹಿಸಿ ಪೌಲನನ್ನು ಆ ರಾತ್ರಿ ಅಂತಿಪತ್ರಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ ರಾತ್ರಿ ಕಾಲದಲ್ಲಿ ಪೌಲನನ್ನು ಅಂತಿಪತ್ರಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಸೈನಿಕಾಕ್ನಿ ಸಾಂಗಲ್ಯಾ ಸಾರ್ಕೆ ರಾತ್ತಿನ್ ಪಾವ್ಲುಕ್ ಅಂತಿಪತ್ರಿಯಾ ಮನ್ತಲ್ಯಾ ಶಾರಾಕ್ ನ್ಹೆಲ್ಯಾನಿ. ಅಧ್ಯಾಯವನ್ನು ನೋಡಿ |