ಅಪೊಸ್ತಲರ ಕೃತ್ಯಗಳು 23:33 - ಕನ್ನಡ ಸತ್ಯವೇದವು C.L. Bible (BSI)33 ಸವಾರರು ಸೆಜರೇಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನ ವಶಕ್ಕೊಪ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಸವಾರರು ಕೈಸರೈಯಕ್ಕೆ ಸೇರಿ ದೇಶಾಧಿಪತಿಗೆ ಕಾಗದವನ್ನು ಒಪ್ಪಿಸಿ ಪೌಲನನ್ನು ಅವನ ಮುಂದೆ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಘೊಡ್ಕಿಯಾಂಚ್ಯಾ ಲೊಕಾನಿ ಸೆಜೆರೆಯಾ ಶಾರಾಕ್ ಪಾವ್ನ್ ರಾಜ್ಯ್ ಪಾಲ್ ಫೆಲಿಕ್ಸಾಕ್ ಚಿಟ್ ದಿಲ್ಯಾನ್, ಮಾನಾ ತೆನಿ ಪಾವ್ಲುಕ್ ತೆಕಾ ಒಪ್ಸುನ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |