ಅಪೊಸ್ತಲರ ಕೃತ್ಯಗಳು 24:18 - ಕನ್ನಡ ಸತ್ಯವೇದವು C.L. Bible (BSI)18 ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಿಯಾ ಹೆ ಕಾಮಾ ಕರಿತ್ ರಾತಾನಾ ಥೊಡ್ಯಾ ಲೊಕಾನಿ ಮಾಕಾ ದೆವಾಚ್ಯಾ ಗುಡಿತ್ ಬಗ್ಲ್ಯಾನಿ, ಕಶೆ ನಿತಳ್ ರಾವ್ಚೆ ಮನುನ್ ಮಿಯಾ ಸಾಂಗಲೊ ಕಸ್ಲೊ ಧಾಂದಲ್ ಬಿ ಕರುಕ್ ನತ್ತೊ. ಮಾಜ್ಯಾ ಅಜುಭಾಜುಕ್ ಖಲಿಬಿ ಲೊಕಾ ನತ್ತಿ. ಅಧ್ಯಾಯವನ್ನು ನೋಡಿ |