Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:19 - ಕನ್ನಡ ಸತ್ಯವೇದವು C.L. Bible (BSI)

19 ಆದರೆ, ಏಷ್ಯಾದಿಂದ ಬಂದಿದ್ದ ಯೆಹೂದ್ಯರು ಕೆಲವರು ಅಲ್ಲಿದ್ದರು. ನನ್ನ ಮೇಲೆ ಯಾವುದಾದರೂ ಆಪಾದನೆಯನ್ನು ಹೊರಿಸಬೇಕೆಂದಿದ್ದರೆ, ಅವರೇ ಇಲ್ಲಿ ತಮ್ಮ ಮುಂದೆ ಹಾಜರಿರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ; ನನ್ನ ಮೇಲೆ ಅವರಿಗೆ ಏನಾದರೂ ಇದ್ದರೆ ತಾವೇ ನಿನ್ನ ಮುಂದೆ ತಪ್ಪುಹೊರಿಸುವದಕ್ಕೆ ಇಲ್ಲಿ ಬರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಏಷ್ಯಾದ ಕೆಲವು ಮಂದಿ ಯೆಹೂದ್ಯರು ಅಲ್ಲಿದ್ದರು. ಅವರು ಈಗ ನಿನ್ನೆದುರಿನಲ್ಲಿ ಇರಬೇಕಿತ್ತು. ನಾನು ನಿಜವಾಗಿ ಏನಾದರೂ ತಪ್ಪು ಮಾಡಿದ್ದರೆ ಏಷ್ಯಾದ ಆ ಯೆಹೂದ್ಯರೇ ನನ್ನ ಮೇಲೆ ದೋಷಾರೋಪಣೆ ಮಾಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಎಶ್ಯಾ ಖಂಡ್ಯಾಚ್ಯಾ ಜುದೆವಾಂಚಿ ಥೊಡಿ ಲೊಕಾ ಥೈ ಹೊತ್ತಿ ತೆನಿ ಅತ್ತಾ ಹಿತ್ತೆ ರಾವ್ಚೆ ಹೊತ್ತೆ. ಮಿಯಾ ಕಾಯ್ತರಿ ಬಿ ಚುಕ್ ಕರಲೆ ರ್‍ಹಾಲ್ಯಾರ್ ತಿ ಲೊಕಾಚ್ ಮಾಜೆರ್ ವಿರೊದ್ ಕರುಚೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:19
3 ತಿಳಿವುಗಳ ಹೋಲಿಕೆ  

ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು