ಅಪೊಸ್ತಲರ ಕೃತ್ಯಗಳು 24:27 - ಕನ್ನಡ ಸತ್ಯವೇದವು C.L. Bible (BSI)27 ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಖರೆ ದೊನ್ ವರ್ಸಾ ಹೊಲ್ಲ್ಯಾ ಮಾನಾ ಫೆಲಿಕ್ಸಾಚ್ಯಾ ಬದ್ಲಾಕ್ ಪೊರ್ಸಿಯ್ ಫೆಸ್ತ್ ಮನ್ತಲೊ ರಾಜ್ಯಪಾಲ್ ಹೊವ್ನ್ ಯೆಲೊ ಖರೆ ಫೆಲಿಕ್ಸಾನ್ ಜುದೆವ್ ಲೊಕಾಕ್ನಿ ಮೆಚ್ಸುಕ್ ಮನುನ್ ಪಾವ್ಲುಕ್ ಬಂಧಿಖಾನ್ಯಾತುಚ್ ಸೊಡುನ್ ಗೆಲ್ಯಾನ್. ಅಧ್ಯಾಯವನ್ನು ನೋಡಿ |