ಅಪೊಸ್ತಲರ ಕೃತ್ಯಗಳು 24:6 - ಕನ್ನಡ ಸತ್ಯವೇದವು C.L. Bible (BSI)6 ಇವನು ಮಹಾದೇವಾಲಯವನ್ನು ಭ್ರಷ್ಟಗೊಳಿಸಲು ಪ್ರಯತ್ನಿಸಿದ. ಅಷ್ಟರಲ್ಲಿ ನಾವು ಇವನನ್ನು ಬಂಧಿಸಿದೆವು. ನಮ್ಮ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ಇವನನ್ನು ವಿಚಾರಣೆಗೆ ಒಳಪಡಿಸಬೇಕೆಂದಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಇವನು ದೇವಾಲಯವನ್ನು ಹೊಲೆಮಾಡುವದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತವ್ಡೆ ನಸ್ತಾನಾ ಹ್ಯಾ ಮಾನ್ಸಾನ್ ದೆವಾಚ್ಯಾ ಗುಡಿತ್ ಅಶುದ್ದ್ ಕರುಕ್ ಕಟ್ಪಟ್ಲ್ಯಾನ್ ಖರೆ ಅಮಿ ಹೆಕಾ ಬಂಧಿ ಕರ್ಲ್ಯಾಂವ್ . ಅಧ್ಯಾಯವನ್ನು ನೋಡಿ |