Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:8 - ಕನ್ನಡ ಸತ್ಯವೇದವು C.L. Bible (BSI)

8 ಹಾಗೂ ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಮುಂದೆ ಬರಬೇಕೆಂದು ಆಜ್ಞೆಯಿತ್ತನು; ತಾವೇ ಕೇಳಿನೋಡಿ; ನಾವು ಇವನ ವಿರುದ್ಧ ತಂದಿರುವ ದೂರುಗಳೆಲ್ಲಾ ಸತ್ಯವಾದುವು ಎಂದು ಇವನಿಂದಲೇ ತಮಗೆ ವ್ಯಕ್ತ ಆಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವನನ್ನು ನೀನೇ ವಿಚಾರಿಸಿದರೆ ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ ಸುಳ್ಳೋ ಇವನಿಂದಲೇ ತಿಳಿದುಕೊಳ್ಳಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ವತಃ ನೀನೇ ಇವನಿಗೆ ಕೆಲವು ಪ್ರಶ್ನೆಗಳನ್ನು ಕೇಳು. ಆಗ ಈ ಸಂಗತಿಗಳೆಲ್ಲಾ ಸತ್ಯವಾಗಿವೆಯೋ ಇಲ್ಲವೋ ಎಂದು ನಿರ್ಣಯಿಸಲು ನಿನಗೆ ಸಾಧ್ಯವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಲುಸಿಯಾನ್ ತೆಚ್ಯಾ ವರ್‍ತಿ ಚುಕ್ ಸಾಂಗ್ಲ್ಯಾಕ್ನಿ ತುಜ್ಯಾ ಇದ್ರಾಕ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ತಿಯಾಚ್ ಹೆಕಾ ಉಲ್ಲಿ ಪರಸ್ನೆ ಇಚಾರ್ ತನ್ನಾ ಹಿ ಸಂಗ್ತಿಯಾ ಖರಿ ಕಾಯ್ ಝುಟಿ ಕಾಯ್ ಮನ್ತಲೆ ತಿಯಾಚ್ ನಿರ್ದಾರ್ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:8
7 ತಿಳಿವುಗಳ ಹೋಲಿಕೆ  

ಅವನಲ್ಲಿ ಏನಾದರೂ ತಪ್ಪಿದ್ದರೆ ನಿಮ್ಮ ಪ್ರಮುಖರು ನನ್ನ ಜೊತೆಯಲ್ಲೇ ಅಲ್ಲಿಗೆ ಬಂದು ಆಪಾದಿಸಲಿ,” ಎಂದು ಹೇಳಿದನು.


“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.


ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”


“ಜನರು ದಂಗೆಯೇಳುವಂತೆ ಈ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ;


ಆದರೆ, ಸಹಸ್ರಾಧಿಪತಿ ಲೂಸಿಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡನು.


ಯೆಹೂದ್ಯರೂ ವಕೀಲನಿಗೆ ಬೆಂಬಲವಾಗಿ ಅವನು ಹೇಳಿದ್ದೆಲ್ಲಾ ಸತ್ಯವೆಂದು ಸಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು