Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:9 - ಕನ್ನಡ ಸತ್ಯವೇದವು C.L. Bible (BSI)

9 ಯೆಹೂದ್ಯರೂ ವಕೀಲನಿಗೆ ಬೆಂಬಲವಾಗಿ ಅವನು ಹೇಳಿದ್ದೆಲ್ಲಾ ಸತ್ಯವೆಂದು ಸಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉಳಿದ ಯೆಹೂದ್ಯರು, “ಈ ಸಂಗತಿಗಳು ನಿಜವಾಗಿಯೂ ಸತ್ಯವಾದುವುಗಳು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹುರಲ್ಯಾ ಜುದೆವಾಂಚ್ಯಾ ಲೊಕಾನಿ ತೆಚ್ಯಾ ವಾಂಗ್ಡಾ ಮಿಳುನ್ “ಹಿ ಸಂಗ್ತಿಯಾ ಖರೆಪಾನಾಚಿ ಹೊವ್ನ್ ಹಾತ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:9
13 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


ಹಾಗೂ ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಮುಂದೆ ಬರಬೇಕೆಂದು ಆಜ್ಞೆಯಿತ್ತನು; ತಾವೇ ಕೇಳಿನೋಡಿ; ನಾವು ಇವನ ವಿರುದ್ಧ ತಂದಿರುವ ದೂರುಗಳೆಲ್ಲಾ ಸತ್ಯವಾದುವು ಎಂದು ಇವನಿಂದಲೇ ತಮಗೆ ವ್ಯಕ್ತ ಆಗುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು