ಅಪೊಸ್ತಲರ ಕೃತ್ಯಗಳು 25:17 - ಕನ್ನಡ ಸತ್ಯವೇದವು C.L. Bible (BSI)17 ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವಾದರೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕೂತುಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆಕೊಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆದ್ದರಿಂದ ಅವರು ಇಲ್ಲಿಗೆ ಬಂದಾಗ, ನಾನು ತಡಮಾಡದೆ ಮರುದಿನವೇ ನ್ಯಾಯಾಸ್ಥಾನದಲ್ಲಿ ಕುಳಿತು ಆ ಮನುಷ್ಯನನ್ನು (ಪೌಲನನ್ನು) ಒಳಗೆ ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಸೆ ಹೊವ್ನ್, ತೆನಿ ಹಿತ್ತೆ ಯೆಲ್ಲ್ಯಾ ತನ್ನಾ, ಮಿಯಾ ತಡೊ ಕರಿನಸ್ತಾನಾ ಝಡ್ತಿ ಕರ್‍ತಲ್ಲ್ಯಾ ಜಾಗ್ಯಾರ್ ಬಸುನ್ ತ್ಯಾ ಮಾನ್ಸಾಕ್ ಬುತ್ತುರ್ ಬಲ್ವುನ್ ಹಾನುಚೆ ಮನುನ್ ಹುಕುಮ್ ದಿವ್ನ್ ಝುಟ್ಯಾ ಚುಕೆಚಿ ಚಾಡಿಯಾ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |