Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:18 - ಕನ್ನಡ ಸತ್ಯವೇದವು C.L. Bible (BSI)

18 ಆಪಾದಿಸಿದವರು ಅವನ ವಿರುದ್ಧ ಎದ್ದುನಿಂತು ಮಾತನಾಡಿದಾಗ ನಾನು ಭಾವಿಸಿದಂತಹ ಅಪರಾಧವೊಂದನ್ನೂ ಅವನ ಮೇಲೆ ಹೊರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಪ್ಪುಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೂದ್ಯರು ನಿಂತುಕೊಂಡು ಅವನ ಮೇಲೆ ದೋಷಾರೋಪಣೆಗಳನ್ನು ಹೊರಿಸಿದರು. ಆದರೆ ನಾನು ಯೋಚಿಸಿದ ಪ್ರಕಾರ ಯೆಹೂದ್ಯರು ಅವನ ಮೇಲೆ ಯಾವ ಕೆಟ್ಟ ಅಪರಾಧವನ್ನಾಗಲಿ ಹೊರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನ ಮೇಲೆ ಆಪಾದನೆ ಹೊರಿಸುವವರು ಮಾತನಾಡಲು ಎದ್ದು ನಿಂತಾಗ, ನಾನು ಭಾವಿಸಿದ ಯಾವುದೇ ಅಪರಾಧವನ್ನು ಅವರು ಅವನ ಮೇಲೆ ಹೊರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಜುದೆವಾಂಚ್ಯಾ ಲೊಕಾನಿ ತೆಚ್ಯಾ ವರ್ತಿ ಝುಟೊ ಅಪವಾದ್ ಘಾಟ್ಲ್ಯಾನಿ, ಖರೆ ಮಿಯಾ ಚಿಂತಲ್ಲ್ಯಾನಿ ಸಾರ್ಕೆ ತೆನಿ ಕಸ್ಲೊ ಬುರ್ಶೊ ಅಪವಾದ್ ಬಿ ಘಾಲುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:18
5 ತಿಳಿವುಗಳ ಹೋಲಿಕೆ  

ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.


ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.


ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.


ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.


ಅವನಲ್ಲಿ ಏನಾದರೂ ತಪ್ಪಿದ್ದರೆ ನಿಮ್ಮ ಪ್ರಮುಖರು ನನ್ನ ಜೊತೆಯಲ್ಲೇ ಅಲ್ಲಿಗೆ ಬಂದು ಆಪಾದಿಸಲಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು