ಅಪೊಸ್ತಲರ ಕೃತ್ಯಗಳು 25:22 - ಕನ್ನಡ ಸತ್ಯವೇದವು C.L. Bible (BSI)22 ಆಗ ಅಗ್ರಿಪ್ಪನು ಫೆಸ್ತನಿಗೆ, “ಆ ಮನುಷ್ಯ ಹೇಳುವುದನ್ನು ನಾನು ಖುದ್ದಾಗಿ ಕೇಳಲಾಶಿಸುತ್ತೇನೆ,” ಎಂದನು. “ನಾಳೆಯೇ ಅದಕ್ಕೆ ವ್ಯವಸ್ಥೆ ಮಾಡುತ್ತೇನೆ,” ಎಂದು ಉತ್ತರವಿತ್ತನು ಫೆಸ್ತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಕ್ಕೆ ಅಗ್ರಿಪ್ಪನು - ಆ ಮನುಷ್ಯನು ಹೇಳಿಕೊಳ್ಳುವದನ್ನು ಕೇಳುವದಕ್ಕೆ ನನಗೂ ಮನಸ್ಸದೆ ಎಂದು ಹೇಳಲು ಫೆಸ್ತನು - ನಾಳೆ ಕೇಳಬಹುದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಅಗ್ರಿಪ್ಪ ರಾಜನು, “ಈ ಮನುಷ್ಯನು ಹೇಳುವುದನ್ನು ನಾನೂ ಕೇಳಬೇಕೆಂದಿದ್ದೇನೆ,” ಎಂದು ಫೆಸ್ತನಿಗೆ ಹೇಳಿದನು. “ನಾಳೆಯೇ ಪೌಲನ ಬೇಡಿಕೆಯನ್ನು ಕೇಳುವಿರಿ,” ಎಂದು ಫೆಸ್ತನು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅಗ್ರಿಪ್ಪಾನ್ ಫೆಸ್ತಾಕ್, ಹ್ಯೊ ಮಾನುಸ್ ಸಾಂಗುಲಾಗಲೆ ಆಯ್ಕುಕ್ ಮಾಕಾಬಿ ಮನ್ ಹಾಯ್ ಮನುನ್ ಸಾಂಗ್ಲ್ಯಾನ್, ತನ್ನಾ ಫೆಸ್ತಾನ್ “ತೊ ಸಾಂಗ್ತಲೆ ತಿಯಾ ಉದ್ದ್ಯಾ ಆಯ್ಕುಕ್ ಹೊತಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |