ಅಪೊಸ್ತಲರ ಕೃತ್ಯಗಳು 25:27 - ಕನ್ನಡ ಸತ್ಯವೇದವು C.L. Bible (BSI)27 ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದದರಿಂದ ವಿಚಾರಣೆಯಾದ ಮೇಲೆ ಬರೆಯುವದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಯೋಚಿಸುವಂತೆ, ಒಬ್ಬ ಕೈದಿಯ ವಿರುದ್ಧವಿರುವ ದೋಷಾರೋಪಣೆಗಳನ್ನು ಸ್ಪಷ್ಟಪಡಿಸದೆ ಅವನನ್ನು ಸೀಸರನ ಬಳಿಗೆ ಕಳುಹಿಸುವುದು ಮೂರ್ಖತನವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಮಿಯಾ ಯವ್ಜಲ್ಲ್ಯಾ ಸಾರ್ಕೆ ಎಕ್ ಚುಕಿದಾರಾಚ್ಯಾ ವಿರೊದ್ ಹೊತ್ತಿ ಚುಕ್ ಕಾಯ್ ಮನ್ತಲೆ ಸಮಾ ಕಳ್ವುನ್ ಘೆಯ್ನಸ್ತಾನಾ ತೆಕಾ ಸಿಸಾರಾಕ್ಡೆ ಧಾಡ್ತಲೆ ಪಿಸೆಪಾನ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |