ಅಪೊಸ್ತಲರ ಕೃತ್ಯಗಳು 25:6 - ಕನ್ನಡ ಸತ್ಯವೇದವು C.L. Bible (BSI)6 ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಅವರಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿವಸಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕೂತುಕೊಂಡು ಪೌಲನನ್ನು ತರಬೇಕೆಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಫೆಸ್ತಾ ಅನಿಬಿ ಆಟಾಕ್ನಾ ಧಾ ದಿಸಾ ಪತರ್ ಜೆರುಜಲೆಮಾತುಚ್ ರಾವ್ನ್, ಮಾನಾ ತೊ ಸೆಜರೆಯಾಕ್ ಪರ್ತುನ್ ಗೆಲೊ, ದುಸ್ರೆಂದಿಸಿ ತೆನಿ ಪಾವ್ಲುಕ್ ಬಲ್ವುನ್ ಹಾನುನ್ ಅಪ್ನಾಚ್ಯಾ ಫಿಡ್ಯಾತ್ ಇಬೆಕರಾ ಮನುನ್ ಸೈನಿಕಾಕ್ನಿ ಸಾಂಗ್ಲಾನ್, ಅನಿ ತೊ ಝಡ್ತಿ ಕರ್‍ತಲ್ಯಾ ಸಿವಾಸನಾರ್ ಬಸುನ್ ಹೊತ್ತೊ. ಅಧ್ಯಾಯವನ್ನು ನೋಡಿ |