Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:21 - ಕನ್ನಡ ಸತ್ಯವೇದವು C.L. Bible (BSI)

21 ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಈ ಕಾರಣಗಳಿಂದ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಹ್ಯಾ ಕಾರನಾನ್ ಮಾಕಾ ಜುದೆವಾಂಚ್ಯಾ ಲೊಕಾನಿ ದೆವಾಚ್ಯಾ ಗುಡಿತ್ ಬಂಧಿ ಕರುನ್ ಜಿವಾನಿ ಮಾರುಕ್ ಯೆವಜ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:21
5 ತಿಳಿವುಗಳ ಹೋಲಿಕೆ  

ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.


ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.


ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು