ಅಪೊಸ್ತಲರ ಕೃತ್ಯಗಳು 26:25 - ಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಪೌಲನು, “ನಾನು ಹುಚ್ಚನಲ್ಲ, ಫೆಸ್ತ ಮಹಾಪ್ರಭೂ, ನಾನು ಆಡುತ್ತಿರುವುದು ತಿಳಿಮನಸ್ಸಿನಿಂದಾಡುವ ಸತ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಪೌಲನು - ಶ್ರೀಮನ್ ಮಹಾ ಫೆಸ್ತನೇ, ನಾನು ಮರುಳಾಗಿಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪೌಲನು, “ಮಹಾರಾಜಶ್ರೀಗಳಾದ ಫೆಸ್ತನೇ, ನಾನು ಹುಚ್ಚನಲ್ಲ. ನಾನು ಹೇಳುತ್ತಿರುವುದು ಸತ್ಯಸಂಗತಿಗಳಾಗಿವೆ. ನನ್ನ ಮಾತುಗಳು ಮೂರ್ಖನ ಮಾತುಗಳಲ್ಲ. ನಾನು ಸ್ವಸ್ಥಬುದ್ಧಿಯುಳ್ಳವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಪೌಲನು, “ಬಹು ಗೌರವವುಳ್ಳ ಫೆಸ್ತರೇ, ನಾನು ಹುಚ್ಚನಲ್ಲ, ಆದರೆ ನಾನು ಸತ್ಯವನ್ನೇ ಸ್ವಸ್ಥಬುದ್ಧಿಯಿಂದ ಮಾತನಾಡುತ್ತಿರುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತನ್ನಾ ಪಾವ್ಲುನ್ ಶ್ರೆಸ್ಟ್ ರಾಜಾ ಫೆಸ್ತಾ, ಮಿಯಾ ಪಿಸೊ ನ್ಹಯ್, ಮಿಯಾ ಸಾಂಗಲ್ಲಿ ಖರಿ ಸಂಗ್ತಿಯಾ ಮಾಜಿ ಗೊಸ್ಟಿಯಾ ಹುಂಬ್ ಪಾನಾಚಿ ಗೊಸ್ಟಿಯಾ ನ್ಹಯ್, ಮಿಯಾ ಬುದ್ದ್ ಹೊತ್ತೊ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |