Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:8 - ಕನ್ನಡ ಸತ್ಯವೇದವು C.L. Bible (BSI)

8 ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾನೆ ಎಂಬುದು ನಂಬತಕ್ಕದ್ದಲ್ಲವೆಂದು ನೀವು ಭಾವಿಸಿಕೊಂಡಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮರಲ್ಯಾಕ್ ಝಿತ್ತೊ ಕರುನ್ ಉಟ್ವುಲ್ಲೊ ದೆವುಚ್ ಮನ್ತಲೆ ವಿಶ್ವಾಸಾತ್ ನಾ ಮನುನ್ ತುಮಿ ಕಶ್ಯಾಕ್ ಯೆವಜ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:8
14 ತಿಳಿವುಗಳ ಹೋಲಿಕೆ  

ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಯೇಸು, “ಮಾನವರಿಗೆ ಅಸಾಧ್ಯವಾದುದು ದೇವರಿಗೆ ಸಾಧ್ಯ,” ಎಂದು ಹೇಳಿದರು.


ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.


ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು