Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:10 - ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಪೌಲನು, “ಮಿತ್ರರೇ, ಇಲ್ಲಿಂದ ಮುಂದಕ್ಕೆ ಪ್ರಯಾಣ ಅಪಾಯಕರವಾಗಿರುವಂತೆ ತೋರುತ್ತದೆ. ಹಡಗು ಮತ್ತು ಅದರಲ್ಲಿರುವ ಸರಕುಸಾಮಗ್ರಿಗಳಿಗೆ ಮಾತ್ರವಲ್ಲ, ನಮ್ಮ ಪ್ರಾಣಕ್ಕೂ ಕಷ್ಟನಷ್ಟ ಸಂಭವಿಸಲಿದೆ,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪೌಲನು - ಜನರೇ, ಈ ಪ್ರಯಾಣದಿಂದ ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೂ ಕಷ್ಟವೂ ಬಹು ನಷ್ಟವೂ ಸಂಭವಿಸುವದೆಂದು ನನಗೆ ತೋರುತ್ತದೆ ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಸಹೋದರರೇ, ನಮ್ಮ ಸಮುದ್ರ ಪ್ರಯಾಣವು ಅಪಾಯಕಾರಿಯಾಗಿರುವಂತೆ ತೋರುತ್ತದೆ. ಇದರಿಂದ ನಮ್ಮ ನೌಕೆಗೂ ಸರಕಿಗೂ ಅಷ್ಟೇ ಅಲ್ಲ, ನಮ್ಮ ಪ್ರಾಣಗಳಿಗೂ ದೊಡ್ಡ ಹಾನಿ ಬರುವ ಸಂಭವವಿದೆ,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಹೊವ್ನ್ ಪಾವ್ಲುನ್ ತೆಂಕಾ, ಅಮ್ಕಾ ಜಾತಾನಾ ಲೈ ತರಾಸ್ ಹೊತಲೆ ರ್‍ಹಾವ್ಕ್ ಫಿರೆ ಢೊನಿಯಾ, ಅನಿ ತ್ಯಾತುರ್ ಹೊತ್ತಿ ಸಾಮಾನಾ ಸಗ್ಳಿ ನಾಸ್ ಹೊವ್ನ್ ಜಾತಾತ್ ಅಮ್ಚಿ ಜಿವಾಬಿ ನಾಸ್ ಹೊತಾತ್ ಮನುನ್ ಸಾಂಗುಕ್ ಹೊಯ್ನಾ! ಮನುನ್ ಹುಶ್ಯಾರ್ಕಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:10
12 ತಿಳಿವುಗಳ ಹೋಲಿಕೆ  

ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಆ ಗುಟ್ಟನ್ನು ನನಗೂ ವ್ಯಕ್ತಪಡಿಸಿದ್ದಾರೆ. ನಾನು ಎಲ್ಲ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನು ಎಂದೇನೂ ಅಲ್ಲ. ಆ ಕನಸಿನ ಉದ್ದೇಶ ರಾಜರಾದ ತಮಗೆ ಗೋಚರವಾಗಿ ನಿಮ್ಮ ಮನದಾಲೋಚನೆಗಳು ನಿಮಗೆ ಅರ್ಥವಾಗಲಿ ಎಂದು ನನಗೂ ವ್ಯಕ್ತಪಡಿಸಲಾಗಿದೆ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.


“ಸಜ್ಜನರೇ ಸದ್ಗತಿಯನ್ನು ಹೊಂದುವುದು ಕಷ್ಟವಾಗುವುದಾದರೆ ಇನ್ನು ಭಕ್ತಿಹೀನರೂ ಪಾಪಿಗಳೂ ಆದವರ ಪಾಡೇನು?” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ.


ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.


ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು