Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೊಲ್ಯಾರ್ಬಿ ಢೊನಿಚ್ಯಾ ಮುಖಂಡಾನ್, ಅನಿ ಯಜಮಾನಾನಿ ಪಾವ್ಲುಚಿ ಗೊಸ್ಟಿಯಾ ಮಾನುಕ್ನಾತ್ ತಸೆ ಹೊವ್ನ್ ಸೈನಿಕಾಂಚೊ ಅಧಿಕಾರಿಬಿ ಪಾವ್ಲುನ್ ಸಾಂಗ್ತಲ್ಯಾಕ್ ಲಕ್ಷ್ಯ ದಿ ನಸ್ತಾನಾ ತೆನಿ ಸಾಂಗ್ತಲೆಚ್ ವಿಸ್ವಾಸ್ ಕರುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:11
9 ತಿಳಿವುಗಳ ಹೋಲಿಕೆ  

ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಬಹಳ ದಿನಗಳವರೆಗೆ ಅವರು ಊಟವಿಲ್ಲದೆ ಇದ್ದರು. ಆಗ ಪೌಲನು ಎದ್ದುನಿಂತು, “ಗೆಳೆಯರೇ, ನೀವು ನನ್ನ ಮಾತನ್ನು ಕೇಳಬೇಕಿತ್ತು. ಕ್ರೇಟ್ ದ್ವೀಪದಿಂದ ಮುಂದಕ್ಕೆ ಪ್ರಯಾಣ ಮಾಡಬಾರದಿತ್ತು. ಆಗ ಇಷ್ಟೆಲ್ಲಾ ಕಷ್ಟನಷ್ಟವನ್ನು ತಡೆಯಬಹುದಿತ್ತು.


ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು.


ಹೀಗೆ ಅವನು ಹಲವು ಸಾರಿ ಸಿರಿಯಾದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.


ಅಂತೆಯೇ, ಹಡಗು ಎಷ್ಟೇ ದೊಡ್ಡದಿರಲಿ, ಎಂತಹ ಬಿರುಗಾಳಿಯ ಬಡಿತಕ್ಕೇ ಸಿಕ್ಕಿರಲಿ, ಕೇವಲ ಒಂದು ಚಿಕ್ಕ ಚುಕ್ಕಾಣಿಯಿಂದ ನಾವಿಕನು ತನಗೆ ಇಷ್ಟಬಂದ ಕಡೆಗೆ ಅದನ್ನು ತಿರುಗಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು