ಅಪೊಸ್ತಲರ ಕೃತ್ಯಗಳು 27:13 - ಕನ್ನಡ ಸತ್ಯವೇದವು C.L. Bible (BSI)13 ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರ ಎತ್ತಿ ಕ್ರೇತದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್. ಅಧ್ಯಾಯವನ್ನು ನೋಡಿ |