ಅಪೊಸ್ತಲರ ಕೃತ್ಯಗಳು 27:15 - ಕನ್ನಡ ಸತ್ಯವೇದವು C.L. Bible (BSI)15 ಅದರ ಹೊಡೆತಕ್ಕೆ ಹಡಗು ಸಿಕ್ಕಿಕೊಂಡಿತು. ಅದಕ್ಕೆ ಎದುರಾಗಿ ಚಲಿಸಲು ಅಸಾಧ್ಯವಾಗಿ ಗಾಳಿಬೀಸಿದ ಕಡೆಯೇ ಹಡಗನ್ನು ತೇಲಬಿಟ್ಟೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವದಕ್ಕೆ ಆಗದೆಹೋದದರಿಂದ ಗಾಳಿಗೆ ಆಸ್ಪದಕೊಟ್ಟು ನೂಕಿಸಿಕೊಂಡು ಹೋದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹಡಗನ್ನು ಬಡಿದುಕೊಂಡು ಹೋಯಿತು. ಹಡಗು ಅದಕ್ಕೆ ಎದುರಾಗಿ ಚಲಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಗಾಳಿಯು ಬೀಸುವ ಕಡೆಗೆ ಹೋಗತೊಡಗಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ತೊ ವಾರೊ ಅಮ್ಚ್ಯಾ ಮೊಟ್ಯಾ ಢೊನಾಕ್ ಮಾರುನ್ ಘೆವ್ನ್ ಗೆಲೊ ಅಮ್ಚಿ ಢೊನಿ ತೊ ವಾರೊ ಯೆತಲ್ಯಾ ದಿಕ್ಕಾಕ್ ಇದ್ರಾಕ್ ಹೊವ್ನ್ ಜಾವ್ಕ್ ಹೊವ್ಕ್ನಾ ,ಅಮಿ ಕಟ್ಪಟ್ ಕರ್‍ತಲೆ ಸೊಡ್ಲ್ಯಾಂವ್ ತೊ ವಾರೊ ಜಾವ್ಕ್ ಲಾಗಲ್ಯಾ ಭಾಜುಕುಚ್ ಢೊನ್ ಬಿ ಜಾವ್ಕ್ ಲಾಗ್ಲಿ. ಅಧ್ಯಾಯವನ್ನು ನೋಡಿ |