Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:18 - ಕನ್ನಡ ಸತ್ಯವೇದವು C.L. Bible (BSI)

18 ಚಂಡಮಾರುತ ನಮ್ಮನ್ನು ಒಂದೇಸಮನೆ ಹೊಯ್ದಾಡಿಸುತ್ತಿದ್ದುದರಿಂದ ಮಾರನೆಯ ದಿನ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಗಾಳಿಯು ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಸರಕನ್ನು ಬಿಸಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರುದಿನ, ಬಿರುಗಾಳಿ ರಭಸವಾಗಿ ಬೀಸುತ್ತಿದ್ದುದರಿಂದ ಜನರು ಹಡಗಿನಲ್ಲಿದ್ದ ಕೆಲವು ಸಾಮಾನುಗಳನ್ನು ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದುಸ್ರ್ಯಾಂದಿಸಿ ಮೊಟೊ ವಾರೊ ಲೈ ಮಾರುಕ್‍ಲಾಗ್ಲೊ, ತನ್ನಾ ಲೊಕಾನಿ ಢೊನಾತ್ಲೊ ಉಲ್ಲೊ ಸಾಮಾನ್ ಕಾಡುನ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:18
9 ತಿಳಿವುಗಳ ಹೋಲಿಕೆ  

ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.


ಪ್ರತಿಯೊಬ್ಬನೂ ಸಾಕಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದರು.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಮೂರನೆಯ ದಿನ ಅವರು ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಅಡ್ಡಾಡಿದರು, ಹೊಯ್ದಾಡಿದರು ಕುಡುಕರಂತೆ I ದಿಕ್ಕುತೋರದವರಾದರು ದಕ್ಷತೆ ಸಾಲದೆ II


ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು