ಅಪೊಸ್ತಲರ ಕೃತ್ಯಗಳು 27:22 - ಕನ್ನಡ ಸತ್ಯವೇದವು C.L. Bible (BSI)22 ಈಗಲಾದರೂ ಧೈರ್ಯದಿಂದಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಹಡಗು ನಾಶವಾಗುವುದೇ ಹೊರತು, ನಿಮ್ಮಲ್ಲಿ ಯಾರಿಗೂ ಪ್ರಾಣಹಾನಿ ಆಗಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವದೇ ಹೊರತು ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಗಲಾದರೋ ನೀವು ಸಂತೋಷದಿಂದ ಇರಬೇಕೆಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮಲ್ಲಿ ಒಬ್ಬರೂ ಸಾಯುವುದಿಲ್ಲ! ಆದರೆ ಹಡಗು ನಾಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅತ್ತಾ ತರಿ ತುಮಿ ಉಮ್ಮೆದಿನ್ ರ್‍ಹಾವಾ ದೆವ್ ತುಮ್ಚ್ಯಾ ವಾಂಗ್ಡಾ ಹಾಯ್ ಮನುನ್ ಮಿಯಾ ತುಮ್ಕಾ ಸಾಂಗುಲ್ಲಾ ತುಮ್ಚ್ಯಾತ್ಲೊ ಎಕ್ಲೊಬಿ ಮರಿನಾತ್ ಖರೆ ಢೊನ್ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |