ಅಪೊಸ್ತಲರ ಕೃತ್ಯಗಳು 27:29 - ಕನ್ನಡ ಸತ್ಯವೇದವು C.L. Bible (BSI)29 ನಮ್ಮ ಹಡಗು ಕಲ್ಲುಬಂಡೆಗಳನ್ನು ತಾಕಬಹುದೆಂಬ ದಿಗಿಲು ಉಂಟಾಯಿತು. ಆದುದರಿಂದ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ ಬೆಳಗಾಗಲೆಂದು ಹಾರೈಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಬಂಡೇಸ್ಥಳವನ್ನು ತಾಕೇವೆಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಢೊನಿ ಜಾವ್ನ್ ಮೊಟ್ಯಾ ಗುಂಡ್ಯಾಕ್ ಆದಳ್ತಾ ಮನುನ್ ಚಾಲ್ವುತಲಿ ಲೊಕಾ ಭಿಂಯಾಲಿ, ತಸೆ ಹೊವ್ನ್ ತೆನಿ ಪಾನಿಯಾತ್ ಚಾರ್ ಢೊನಾಕ್ ಭಾಂದುನ್ ಥವ್ತಲೆ ಗೊಕ್ಕೆ ಸೊಡ್ಲ್ಯಾನಿ, ಅನಿ ಲಗ್ಗುನಾ ಉಜ್ವಾಡುಂದಿತ್ ಮನುನ್ ಮಾಗ್ನಿ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |