Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:33 - ಕನ್ನಡ ಸತ್ಯವೇದವು C.L. Bible (BSI)

33 “ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರನ್ನು ಕುರಿತು ಇಂತೆಂದನು: “ನೀವೆಲ್ಲರು ಚಿಂತೆಯಿಂದ ಹದಿನಾಲ್ಕು ದಿನಗಳವರೆಗೆ ಏನನ್ನೂ ತಿನ್ನದೆ ಇದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುವವನಾಗಿ - ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವೇನೂ ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಜುನ್ ಉಜ್ವಾಡುಂಗೆತ್ ರ್‍ಹಾತಾನಾಚ್ ಪಾವ್ಲುನ್ ತೆಂಕಾ ಪೊಟಾಕ್ ಕಾಯ್ತರಿ ಉಲ್ಲೆ ಖಾವಾ ಮನುನ್ ಒತ್ತಾಯ್ ಕರುನ್ ಆಮಿ ಅತ್ತಾ ಚೌದಾ ದಿಸಾ ಕಳ್ದ್ಲಾಂವ್ ಅಜುನ್ ಪತರ್ ತುಮಿ ಕಾಯ್ಬಿ ಖಾವ್ಕ್ ನಾಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:33
6 ತಿಳಿವುಗಳ ಹೋಲಿಕೆ  

ಕೂಡಲೇ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.


ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.


ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.


ಬಹಳ ದಿನಗಳವರೆಗೆ ಅವರು ಊಟವಿಲ್ಲದೆ ಇದ್ದರು. ಆಗ ಪೌಲನು ಎದ್ದುನಿಂತು, “ಗೆಳೆಯರೇ, ನೀವು ನನ್ನ ಮಾತನ್ನು ಕೇಳಬೇಕಿತ್ತು. ಕ್ರೇಟ್ ದ್ವೀಪದಿಂದ ಮುಂದಕ್ಕೆ ಪ್ರಯಾಣ ಮಾಡಬಾರದಿತ್ತು. ಆಗ ಇಷ್ಟೆಲ್ಲಾ ಕಷ್ಟನಷ್ಟವನ್ನು ತಡೆಯಬಹುದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು