Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:38 - ಕನ್ನಡ ಸತ್ಯವೇದವು C.L. Bible (BSI)

38 ಪ್ರತಿಯೊಬ್ಬನೂ ಸಾಕಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಸಾಕಾದಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಾವು ತೃಪ್ತಿಯಾಗುವಷ್ಟು ತಿಂದೆವು. ಬಳಿಕ ದವಸವನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಎಲ್ಲರೂ ಸಾಕಷ್ಟು ಊಟಮಾಡಿದ ಮೇಲೆ ಗೋಧಿಯನ್ನು ಸಮುದ್ರದಲ್ಲಿ ಎಸೆದು ನೌಕೆಯ ಭಾರವನ್ನು ಹಗುರಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಮಿ ಪೊಟ್ ಭರಿ ಪತರ್ ಖಾಲ್ಲ್ಯಾಂವ್ ಅನಿ ಹುರಲ್ಲೆ ದಾನೆ ಸಗ್ಳ್ಯೆ ಸಮುಂದರಾತ್ ಟಾಕುನ್ ಢೊನಾಕ್ ವಜ್ಜೆ ಕಮ್ಮಿ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:38
9 ತಿಳಿವುಗಳ ಹೋಲಿಕೆ  

ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು