Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:6 - ಕನ್ನಡ ಸತ್ಯವೇದವು C.L. Bible (BSI)

6 ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರ ಮೇಲೆ ಹತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲೆಕ್ಸಾಂಡ್ರಿಯಾದಿಂದ ಬಂದ ಹಡಗೊಂದು “ಮುರ”ದಲ್ಲಿ ಇದ್ದುದ್ದನ್ನು ಸೇನಾಧಿಕಾರಿಯು ಕಂಡನು. ಈ ಹಡಗು ಇಟಲಿಗೆ ಹೋಗಲಿತ್ತು. ಆದ್ದರಿಂದ ಅವನು ನಮ್ಮನ್ನು ಆ ಹಡಗಿಗೆ ಹತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಲೆಕ್ಸಾಂಡ್ರಿಯಾಕ್ನಾ ಯೆವ್ನ್ ಮುರಾತ್ ಇಬೆ ಹೊತ್ತೆ ಎಕ್ ಢೊನ್ ಸೈನಿಕಾಂಚ್ಯಾ ಅಧಿಕಾರಿನ್ ಬಗಟ್ಲ್ಯಾನ್, ತಿ ಢೊನ್ ಇಟಲಿಕ್ ಜಾತಲಿ ಹೊಲ್ಲಿ ತಸೆ ಹೊವ್ನ್ ತೆನಿ ಅಮ್ಕಾ ತ್ಯಾ ಢೊನಿತ್ ಚಡ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:6
5 ತಿಳಿವುಗಳ ಹೋಲಿಕೆ  

ಈಗಾಗಲೇ ಮೂರು ತಿಂಗಳು ಕಳೆದಿದ್ದವು. ಅಲೆಕ್ಸಾಂಡ್ರಿಯಕ್ಕೆ ಸೇರಿದ ‘ಅಶ್ವಿನಿ’ ಎಂಬ ಹಡಗೊಂದು ಚಳಿಗಾಲದ ನಿಮಿತ್ತ ಅಲ್ಲಿ ಲಂಗರುಹಾಕಿತ್ತು. ನಾವು ಅದನ್ನು ಹತ್ತಿ ಪ್ರಯಾಣ ಮುಂದುವರಿಸಿದೆವು.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.


ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.


ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು