ಅಪೊಸ್ತಲರ ಕೃತ್ಯಗಳು 27:9 - ಕನ್ನಡ ಸತ್ಯವೇದವು C.L. Bible (BSI)9 ಇಷ್ಟರಲ್ಲಿ ಬಹಳ ದಿನಗಳು ಕಳೆದಿದ್ದವು. ಉಪವಾಸದ ಮಹಾದಿನವೂ ಕಳೆದಿತ್ತು. ಈ ಕಾಲದಲ್ಲಿ ಸಮುದ್ರದಲ್ಲಿ ಮುಂದುವರಿಸುವುದು ಅಪಾಯಕರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗೆ ಬಹುಕಾಲ ಕಳೆದುಹೋಯಿತು; ಮಹಾ ಉಪವಾಸದ ದಿವಸವು ಆಗಿಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವದು ಅಪಾಯಕರವಾಗಿದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ಅಮಿ ಲೈ ಎಳ್ ಕಳ್ದುನ್ ಘೆಟ್ಲ್ಯಾಂವ್, ಅತ್ತಾ ಅಮಿ ಢೊನಿತ್ನಾ ಜಾತಲೆ ಅಪಾಯ್ ಹೊಲ್ಲೆ, ಕಶ್ಯಾಕ್ ಮಟ್ಲ್ಯಾರ್, ಜುದೆವಾಂಚೊ ಉಪಾಸ್ ಕರ್‍ತಲೊ ವೆಳ್ ಕಳ್ದುನ್ ಗೆಲ್ಲೊ. ಅಧ್ಯಾಯವನ್ನು ನೋಡಿ |