Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:1 - ಕನ್ನಡ ಸತ್ಯವೇದವು C.L. Bible (BSI)

1 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ದಡಕ್ಕೆ ಸೇರಿದ ಮೇಲೆ ಆ ದ್ವೀಪದ ಹೆಸರು ಮೆಲೀತೆ ಎಂದು ನಮಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ನಮಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮಿ ಬರ್ಯ್ಯಾನ್ ದಂಡೆಕ್ ಪಾವ್ಲ್ಯಾ ಮಾನಾ ತೊ ಜಾಗೊ ಮಾಲ್ಟ್ ಮನ್ತಲೆ ದ್ವಿಪ್ ಮನುನ್ ಅಮ್ಕಾ ಗೊತ್ತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:1
6 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಒಂದು ದ್ವೀಪವನ್ನು ತಲುಪಲಿದ್ದೇವೆ,” ಎಂದನು.


ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು.


ಬೆಳಗಾದ ಮೇಲೆ, ದಡವಿರುವ ಕೊಲ್ಲಿಯೊಂದು ನಾವಿಕರಿಗೆ ಕಾಣಿಸಿತು. ಅದು ಯಾವ ತೀರವೆಂದು ಗುರುತು ಹಚ್ಚಲು ಅವರಿಂದಾಗಲಿಲ್ಲ. ಆದರೂ ಹಡಗನ್ನು ಸಾಧ್ಯವಾದರೆ ಆ ದಡಕ್ಕೆ ಮುಟ್ಟಿಸಬೇಕೆಂದು ಯೋಚಿಸಿದರು.


ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.


ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು