ಅಪೊಸ್ತಲರ ಕೃತ್ಯಗಳು 28:13 - ಕನ್ನಡ ಸತ್ಯವೇದವು C.L. Bible (BSI)13 ಅಲ್ಲಿಂದ ಮುಂದುವರಿದು ರೇಗಿಯ ಪಟ್ಟಣಕ್ಕೆ ಬಂದೆವು. ಮಾರನೆಯ ದಿನ ತೆಂಕಣಗಾಳಿ ಬೀಸತೊಡಗಿತು. ಎರಡೇ ದಿನಗಳಲ್ಲಿ ನಾವು ಪುತೋಲಿ ರೇವನ್ನು ಮುಟ್ಟಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಲ್ಲಿಂದ ನಾವು ಸುತ್ತಿಕೊಂಡು ಹೋಗಿ ರೇಗಿಯಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣಗಾಳಿ ಹುಟ್ಟಿದ್ದರಿಂದ ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರೇಗಿಯ ಎಂಬ ಪಟ್ಟಣಕ್ಕೆ ಬಂದೆವು. ಮರುದಿನ ನೈರುತ್ಯ ಗಾಳಿಯು ಬೀಸತೊಡಗಿತು. ಆದ್ದರಿಂದ ಅಲ್ಲಿಂದ ಹೊರಡಲು ಸಾಧ್ಯವಾಯಿತು. ಒಂದು ದಿನವಾದ ಮೇಲೆ ಪುತೋಲಿ ಎಂಬ ಪಟ್ಟಣಕ್ಕೆ ಬಂದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾನಾ ಥೈತ್ನಾ ಜಾವ್ಕ್ ಲಾಗುನ್ ರೆಗಿಯ್ ಮನ್ತಲ್ಯಾ ಶಾರಾಕ್ ಪಾವ್ಲಾಂವ್ ದುಸ್ರ್ಯಾಂದಿಸಿ ದಕ್ಷಿನ್ ದಿಕ್ಕಾಚೊ ವಾರೊ ಮಾರುಕ್ಲಾಗ್ಲೊ, ತಸೆ ಹೊವ್ನ್, ಅಮಿ ಥೈತ್ನಾ ಜಾವ್ಕ್ ಬರೆ ಹೊಲೆ ಎಕ್ ದಿಸ್ ಕಳದಲ್ಲ್ಯಾ ತನ್ನಾ ಅಮಿ ಪೊತಿಯೊಲಿ ಮನ್ತಲ್ಯಾ ಶಾರಾಕ್ ಪಾವ್ಲಾಂವ್. ಅಧ್ಯಾಯವನ್ನು ನೋಡಿ |