ಅಪೊಸ್ತಲರ ಕೃತ್ಯಗಳು 28:16 - ಕನ್ನಡ ಸತ್ಯವೇದವು C.L. Bible (BSI)16 ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಮಾನಾ ಅಮಿ ರೊಮ್ ಶಾರಾಕ್ ಪಾಲ್ಲ್ಯಾಂವ್ ಥೈ ಪಾವ್ಲುಕ್ ಅಮ್ಚ್ಯಾಕ್ನಾ ಯೆಗ್ಳುನ್ ರ್‍ಹಾವ್ಕ್ ಅವಕಾಸ್ ದಿವ್ನ್ ಹೊಲ್ಲೆ ಖರೆ ಎಕ್ ಸೈನಿಕ್ ತೆಕಾ ರಾಕ್ವಲಿ ಹೊವ್ನ್ ಹೊತ್ತೊ. ಅಧ್ಯಾಯವನ್ನು ನೋಡಿ |