Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:25 - ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು : “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ಒಪ್ಪಿನಸ್ತಾನಾ ತೆಂಚ್ಯಾಕ್ಡೆ ಎಕುಚ್ ಮನ್ ನತ್ತೊ ತೆನಿ ಸೊಡುನ್ ಜಾವ್ಕ್ ಲಾಗಲೆ ತನ್ನಾ ಪಾವ್ಲುನ್ ಅಶೆ ಆಕ್ರಿಚಿ ಗೊಸ್ಟಿಯಾ ಸಾಂಗುನ್ ಹೊಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ: “ಪವಿತ್ರ್ ಆತ್ಮ್ಯಾನ್ ಯೆಶಾಯ್ ಪ್ರವಾದಿಚ್ಯಾ ಬಾಶೆನ್ ಜಾಂನ್ತ್ಯಾ ಲೊಕಾಕ್ನಿ ಖರೆ ಕಾಯ್ ಮನ್ತಲೆ ಕಳ್ವುಲ್ಲೆ ಹಾಯ್” ತೆನಿ ಅಶೆ ಸಾಂಗ್ಲಾ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:25
8 ತಿಳಿವುಗಳ ಹೋಲಿಕೆ  

ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’


ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.


ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು.


‘ನೀನು ಆ ಜನರ ಬಳಿಗೆ ಹೋಗಿ ಅವರಿಗೆ ಇಂತೆನ್ನು: ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರೀ ಜನರು


ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.


ಈ ಮಾತುಗಳನ್ನು ಕೇಳಿ ಆದಮೇಲೆ ಯೆಹೂದ್ಯರು ತಮ್ಮತಮ್ಮೊಳಗೆ ತೀವ್ರವಾಗಿ ಚರ್ಚಿಸುತ್ತಾ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು