Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:5 - ಕನ್ನಡ ಸತ್ಯವೇದವು C.L. Bible (BSI)

5 ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಪೌಲನು ಆ ಜಂತುವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಕೇಡಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಪೌಲನು ಆ ಹಾವನ್ನು ಬೆಂಕಿಯೊಳಕ್ಕೆ ಝಾಡಿಸಿ ಬಿಟ್ಟನು. ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಪಾವ್ಲುಕ್ ಕಾಯ್ಬಿ ಹೊವ್ಕ್ ನಾ ತೆನಿ ತ್ಯಾ ಸಾಪಾಕ್ ಆಗಿತ್ ಫಾಪ್ಡುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:5
8 ತಿಳಿವುಗಳ ಹೋಲಿಕೆ  

ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಆ ಜನರು, “ಈಗ ಅವನ ಮೈ ಊದಿಕೊಳ್ಳುತ್ತದೆ; ಈಗಲೇ ಅವನು ಫಕ್ಕನೆ ಸತ್ತುಬೀಳುತ್ತಾನೆ,” ಎಂದು ಕಾದಿದ್ದರು. ಎಷ್ಟುಹೊತ್ತು ಕಾದರೂ ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿದರು. “ಇವನೊಬ್ಬ ದೇವರು,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು