ಅಪೊಸ್ತಲರ ಕೃತ್ಯಗಳು 3:10 - ಕನ್ನಡ ಸತ್ಯವೇದವು C.L. Bible (BSI)10 ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಕೂತು ಭಿಕ್ಷಾಬೇಡುತ್ತಿದ್ದವನೆಂದು ಗುರುತುಹಿಡಿದು ಅವನಿಗೆ ಸಂಭವಿಸಿದ್ದಕ್ಕೆ ವಿಸ್ಮಯಹಿಡಿದವರಾಗಿ ಬಹಳ ಬೆರಗಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅನಿ ತ್ಯಾ “ಸುಂದರ್ ದಡ್ಪ್ಯಾತ್” ಭಿಕ್ ಮಾಗಿತ್ ಹೊತ್ತೊ ಹ್ಯೊಚ್ ತೊ ಮನುನ್ ವಳಕ್ಲ್ಯಾನಿ, ಅನಿ ತೆಂಕಾ ಹೆ ಕಶೆ ಹೊಲೆ ಮನುನ್ ಅಜಾಪ್ ಹೊಲೆ. ಅಧ್ಯಾಯವನ್ನು ನೋಡಿ |